ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್.ಗೋವಿಂದ ಪತ್ರಿಕಾಗೋಷ್ಠಿ* *5 ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಇಂದಿನಿಂದ ಕಪ್ಪು ಪಟ್ಟಿ ಧರಿಸಿ ಹಂತ ಹಂತದ ಹೋರಾಟ* *ಬೇಡಿಕೆ ಈಡೇರದಿದ್ದರೆ ಮೇ.26 ರಿಂದ ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ* *ಏನು ಆ ಬೇಡಿಕೆಗಳು?*
*ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್.ಗೋವಿಂದ ಪತ್ರಿಕಾಗೋಷ್ಠಿ* *5 ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಇಂದಿನಿಂದ ಕಪ್ಪು ಪಟ್ಟಿ ಧರಿಸಿ ಹಂತ ಹಂತದ ಹೋರಾಟ* *ಬೇಡಿಕೆ ಈಡೇರದಿದ್ದರೆ ಮೇ.26 ರಿಂದ ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ* *ಏನು ಆ ಬೇಡಿಕೆಗಳು?* ಶಿವಮೊಗ್ಗ ಮಹಾನಗರ ಪಾಲಿಕೆ ಶಾಖೆಯು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ನಿರ್ದೇಶನದ ಮೇರೆಗೆ ಪ್ರಮುಖ ಐದು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಇಂದಿನಿಂದ ಕಪ್ಪು ಪಟ್ಟಿ ಧರಿಸಿ ಕೆಲಸ ನಿರ್ವಹಿಸುವ ಮೂಲಕ ಪ್ರತಿಭಟನೆ ಆರಂಭಿಸಿದ್ದೇವೆ…