ಕಾಂಗ್ರೆಸ್ನಿಂದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ; ಸಂವಿಧಾನವೇ ತಾಯಿ-ತಂದೆ-ಗುರು ಎಂದ ಮಧು ಬಂಗಾರಪ್ಪ ಬಿಜೆಪಿಯಿಂದ ಸಂವಿಧಾನಕ್ಕೆ ಅವಮಾನ- ಬಲ್ಕೀಶ್ ಬಾನು ಆತಂಕ
ಕಾಂಗ್ರೆಸ್ನಿಂದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ; ಸಂವಿಧಾನವೇ ತಾಯಿ-ತಂದೆ-ಗುರು ಎಂದ ಮಧು ಬಂಗಾರಪ್ಪ ಬಿಜೆಪಿಯಿಂದ ಸಂವಿಧಾನಕ್ಕೆ ಅವಮಾನ- ಬಲ್ಕೀಶ್ ಬಾನು ಆತಂಕ ಶಿವಮೊಗ್ಗ: ಸಂವಿಧಾನವನ್ನು ರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಡಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಡಾ.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ಸಿನ ಹಿಂದುಳಿದ ವರ್ಗ, ಪ.ಜಾ., ಪ.ಪಂ.ಅಲ್ಪಸಂಖ್ಯಾತರ ವಿಭಾಗಗಳ ವತಿಯಿಂದ ಆಯೋಜಿಸಿದ್ದ ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯ…