ಧರ್ಮಸ್ಥಳ ಕೇಸ್: ಬಂಧಿತ ಮಾಸ್ಕ್ಮ್ಯಾನ್ ಸಿಎನ್ ಚಿನ್ನಯ್ಯ ಯಾರು?*
*ಧರ್ಮಸ್ಥಳ ಕೇಸ್: ಬಂಧಿತ ಮಾಸ್ಕ್ಮ್ಯಾನ್ ಸಿಎನ್ ಚಿನ್ನಯ್ಯ ಯಾರು?* ಧರ್ಮಸ್ಥಳದಲ್ಲಿ (Dharmasthala case) ಶವಗಳನ್ನ ಹೂತಿಟ್ಟ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ಇತ್ತ ಬಿಜೆಪಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಚಳವಳಿ ಶುರುಮಾಡಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ಬೆಳವಣಿಗೆಯೊಂದು ನಡೆದಿದೆ. ಸಾಕ್ಷಿದಾರನಾಗಿ ಬಂದಿದ್ದ ಅನಾಮಿಕ ಮಾಸ್ಕ್ಮ್ಯಾನ್ (Masked man) ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನ ಬಂಧಿತ ಆರೋಪಿ. ಈ ಮಾಸ್ಕ್ಮ್ಯಾನ್ ಯಾರು, ಎಲ್ಲಿಯವನು ಎಂದು ಸಾಕಷ್ಟು ಚರ್ಚೆಗಳು…