Karnataka 2nd PUC Result 2025 Declared:* *ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ* *ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ* *ಶಿವಮೊಗ್ಗ ಜಿಲ್ಲೆ ಶೇ. 79.91 ಫಲಿತಾಂಶ*
*Karnataka 2nd PUC Result 2025 Declared:* *ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ* *ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ* *ಶಿವಮೊಗ್ಗ ಜಿಲ್ಲೆ ಶೇ. 79.91 ಫಲಿತಾಂಶ* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ(2nd PUC Result)ವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. 93.90 ಶೇಕಾಡ ಫಲಿತಾಂಶ ಪಡೆದು ಉಡುಪಿ ಮೊದಲ ಸ್ಥಾನದಲ್ಲಿದೆ. ಯಾದಗಿರಿ ಜಿಲ್ಲೆಯು…