ಕರ್ನಾಟಕ ಉರ್ದು ಅಕಾಡೆಮಿಯ ಪ್ರಶಸ್ತಿ ಸಮಾರಂಭದ ವಿಜೃಂಭನಣೆ, ಶಿವಮೊಗ್ಗದ ಮುದಸ್ಸಿರ್ ಅಹ್ಮದ್ಗೆ ಉತ್ತಮ ಪತ್ರಕರ್ತ ಪ್ರಶಸ್ತಿ
ಕರ್ನಾಟಕ ಉರ್ದು ಅಕಾಡೆಮಿಯ ಪ್ರಶಸ್ತಿ ಸಮಾರಂಭದ ವಿಜೃಂಭನಣೆ, ಶಿವಮೊಗ್ಗದ ಮುದಸ್ಸಿರ್ ಅಹ್ಮದ್ಗೆ ಉತ್ತಮ ಪತ್ರಕರ್ತ ಪ್ರಶಸ್ತಿ ಬೆಂಗಳೂರು: ಕರ್ನಾಟಕ ಉರ್ದು ಅಕಾಡೆಮಿಯ ವತಿಯಿಂದ ಬೆಂಗಳೂರು ಕೆ.ಎಂ.ಡಿ.ಸಿ ಭವನದಲ್ಲಿ ಉರ್ದು ಸಾಹಿತ್ಯಕ್ಕೆ ಸಹಾಯಹಸ್ತ ನೀಡಿದ ಸಾಹಿತಿಗಳು, ಕವಿ, ಲೇಖಕರು ಮತ್ತು ಪತ್ರಕರ್ತರನ್ನು ಗೌರವಿಸುವ ಪ್ರಶಸ್ತಿ ವಿತರಣಾ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಆಜ್ ಕಾ ಇನ್ಕ್ವಿಲಾಬ್ ದಿನಪತ್ರಿಕೆಯ ಸಂಪಾದಕ ಮುದಸ್ಸಿರ್ ಅಹ್ಮದ್ ಮತ್ತು ದಾವಣಗೆರೆಯ ವರದಿಗಾರ ಅಲ್ತಾಫ್ ರಿಜ್ವಿ ಅವರನ್ನು ಪ್ರಶಸ್ತಿಯೊಂದಿಗೆ ಗೌರವಿಸಲಾಯಿತು. ಕರ್ನಾಟಕ ಅಲ್ಪಸಂಖ್ಯಾತ…