ಎನ್. ರವಿಕುಮಾರ್ ಟೆಲೆಕ್ಸ್ ಗೆ ಕಾಸರಗೋಡು ಪತ್ರಕರ್ತರ ಸಂಘದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ “
ಎನ್. ರವಿಕುಮಾರ್ ಟೆಲೆಕ್ಸ್ ಗೆ ಕಾಸರಗೋಡು ಪತ್ರಕರ್ತರ ಸಂಘದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ “ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಪ್ರಸಕ್ತ ಸಾಲಿನ ರಾಜ್ಯಮಟ್ಟದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ ” ಗೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕರಾದ ಎನ್. ರವಿಕುಮಾರ್ ( ಟೆಲೆಕ್ಸ್ )ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಪತ್ರಿಕೋದ್ಯಮದಲ್ಲಿ ಎನ್ .ರವಿಕುಮಾರ್ ಅವರ ವೃತ್ತಿಪರತೆ, ಸಾಮಾಜಿಕ…