ಮಾ.8 ರಂದು ಲೋಕ್ ಅದಾಲತ್* 15 ಸಾವಿರ ಪ್ರಕರಣಗಳಿಗೆ ಮುಕ್ತಿ *ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ : ನ್ಯಾ.ಮಂಜುನಾಥ ನಾಯಕ್*
*ಮಾ.8 ರಂದು ಲೋಕ್ ಅದಾಲತ್* 15 ಸಾವಿರ ಪ್ರಕರಣಗಳಿಗೆ ಮುಕ್ತಿ *ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ : ನ್ಯಾ.ಮಂಜುನಾಥ ನಾಯಕ್* ಶಿವಮೊಗ್ಗ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸಲು ‘ಲೋಕ್ ಅದಾಲತ್’ ಕಾರ್ಯಕ್ರಮವನ್ನು ಮಾ. 8 ರ ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ನಡೆಯಲಿದ್ದು, ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ…