ಮಲ್ಟಿಪ್ಲೆಕ್ಸ್ /ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ*
*ಮಲ್ಟಿಪ್ಲೆಕ್ಸ್ /ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ* ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ (Multiplex) ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್ (Cinema Ticket Price) ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ಚಯ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ (Karnataka…