ಶೋಭಾ ಮಳವಳ್ಳಿ ಟೀಕೆ- ಟಿಪ್ಪಣಿ; ತಾಯಿಯ ಹೆಣ ಬೀದಿಯಲ್ಲಿಟ್ಟು ವ್ಯವಹಾರ! ಅಮ್ಮನ ಹೆಣದ ಮುಂದೆಯೇ ಜಗಳ!!
ಶೋಭಾ ಮಳವಳ್ಳಿ ಟೀಕೆ- ಟಿಪ್ಪಣಿ; ತಾಯಿಯ ಹೆಣ ಬೀದಿಯಲ್ಲಿಟ್ಟು ವ್ಯವಹಾರ! ಅಮ್ಮನ ಹೆಣದ ಮುಂದೆಯೇ ಜಗಳ!! ಹಣ ಕಂಡರೆ ಹೆಣವೂ ಬಾಯ್ಬಿಡುತ್ತೆ ಅಂತಾರೆ. ಆದರೆ, ಹಣಕ್ಕಾಗಿ ಹೆತ್ತ ತಾಯಿಯ ಹೆಣವನ್ನೇ ಬೀದಿಯಲ್ಲಿಟ್ಟ ಮಕ್ಕಳನ್ನು ನೋಡಿದ್ದೀರಾ ? ಹಣಕ್ಕಾಗಿ ಹಪಹಪಿಸುತ್ತಾ ತಾಯಿಯ ಶವವನ್ನೇ ಬಿಸಿಲಿನಲ್ಲಿಟ್ಟು ಜಗಳಕ್ಕೆ ನಿಂತ ಮಕ್ಕಳ ಬಗ್ಗೆ ಕೇಳಿದ್ದೀರಾ ? ಇಂಥ ಘಟನೆಗೆ ಸಾಕ್ಷಿಯಾಗಿದ್ದು ಗೌರಿಬಿದನೂರು ದೊಡ್ಡ ಕುರುಗೋಡು ಗ್ರಾಮದಲ್ಲಿ. 75 ವರ್ಷದ ಅನಂತಕ್ಕಳಿಗೆ ಆರು ಮಕ್ಕಳು. ನಾಲ್ವರು ಹೆಣ್ಣು, ಇಬ್ಬರು ಗಂಡು ಮಕ್ಕಳು. ಇದ್ದದ್ದು…