ಸಚಿವ ಮಧು ಬಂಗಾರಪ್ಪರನ್ನು ಭೇಟಿ ಮಾಡಿದ ಮಾರ್ಷಲ್ ಪ್ರಣತಿ*
*ಸಚಿವ ಮಧು ಬಂಗಾರಪ್ಪರನ್ನು ಭೇಟಿ ಮಾಡಿದ ಮಾರ್ಷಲ್ ಪ್ರಣತಿ* ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರನ್ನು ಮಾರ್ಷಲ್ ಆರ್ಟ್ಸ್ ನಲ್ಲಿ ರಾಷ್ಟ್ರಮಟ್ಟದ ಅತಿ ಕಿರಿಯ ವಯಸ್ಸಿನ ಪದಕ ವಿಜೇತೆ ಹೆಗ್ಗಳಿಕೆಗೆ ಪಾತ್ರರಾಗಿ ಇತಿಹಾಸ ಸೃಷ್ಟಿಸಿರುವ ಕುಮಾರಿ ಪ್ರಣತಿ ಜಿ ಅವರು ಭೇಟಿ ಮಾಡಿದರು. ರಷ್ಯಾ ದೇಶದ ಮಾಸ್ಕೋದಲ್ಲಿ ನಡೆಯಲಿರುವ (International Wushu Star Championship – 2025) ಇಂಟರ್ನ್ಯಾಷನಲ್ ವುಶು ಸ್ಟಾರ್ ಚಾಂಪಿಯನ್ ಶಿಪ್-2025 ರ ಪಂದ್ಯಕ್ಕೆ ಆಯ್ಕೆಯಾಗಿದ್ದು, ಅಂತರಾಷ್ಟ್ರೀಯ…