ಅಪ್ರಾಪ್ತ ಗರ್ಭಧಾರಣೆಯ ಪ್ರಕರಣಗಳ ಆತಂಕಕಾರಿ ಏರಿಕೆ – ತಕ್ಷಣದ ಕ್ರಮಕ್ಕೆ ಆಗ್ರಹ; ಶಾಸಕ ಡಿ.ಎಸ್. ಅರುಣ್*
ಅಪ್ರಾಪ್ತ ಗರ್ಭಧಾರಣೆಯ ಪ್ರಕರಣಗಳ ಆತಂಕಕಾರಿ ಏರಿಕೆ – ತಕ್ಷಣದ ಕ್ರಮಕ್ಕೆ ಆಗ್ರಹ; ಶಾಸಕ ಡಿ.ಎಸ್. ಅರುಣ್* ಶಿವಮೊಗ್ಗ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ,ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಇದೇ ಸಮಸ್ಯೆ ವೇಗವಾಗಿ ವ್ಯಾಪಿಸುತ್ತಿದೆ. ಇದು ಸಮಾಜದ ಆರೋಗ್ಯ, ಭದ್ರತೆ ಮತ್ತು ನೈತಿಕತೆಗೆ ಗಂಭೀರ ಸವಾಲು ಎಬ್ಬಿಸಿದೆ ಎಂದು ಮಾನ್ಯ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ ಅವರು ತಿಳಿಸಿದ್ದಾರೆ. ಅವರು ರಾಜ್ಯ…