ಕರ್ನಾಟಕ ಸರ್ಕಾರಿ ನೌಕರರೇ ಎಚ್ಚರ*



*ಕೇಡರ್ ವರ್ಗಾವಣೆ ಮಾಡಿಸಿಕೊಂಡ್ರೆ ಪ್ರಾಬ್ಲಂ ಗ್ಯಾರಂಟಿ:* *ಸುಪ್ರೀಂ ಹೇಳಿದ್ದೇನು?*
*ಕರ್ನಾಟಕ ಸರ್ಕಾರಿ ನೌಕರರೇ ಎಚ್ಚರ* *ಕೇಡರ್ ವರ್ಗಾವಣೆ ಮಾಡಿಸಿಕೊಂಡ್ರೆ ಪ್ರಾಬ್ಲಂ ಗ್ಯಾರಂಟಿ:* *ಸುಪ್ರೀಂ ಹೇಳಿದ್ದೇನು?* ಮಹತ್ವದ ಬೆಳವಣಿಗೆಯೊಂದರಲ್ಲಿ, ಸರ್ಕಾರಿ ಉದ್ಯೋಗಿಯ ಮನವಿಯ ಮೇರೆಗೆ ಮಾಡಲಾಗುವ ವರ್ಗಾವಣೆಯನ್ನು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ (Transfer) ಎಂದು ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಇದರಿಂದಾಗಿ, ಉದ್ಯೋಗಿಯ ಮನವಿ ಮೇರೆಗೆ ಇನ್ನೊಂದು ಕೇಡರ್ ಅಥವಾ ಇಲಾಖೆಗೆ (Govt Departments) ವರ್ಗಾವಣೆ ಮಾಡಿದಲ್ಲಿ, ಆತ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಇಲಾಖೆಯಲ್ಲಿನ ಹಿರಿತನವನ್ನು ಪರಿಗಣಿಸಲಾಗುವುದಿಲ್ಲ. ಸುಪ್ರೀಂ ಕೋರ್ಟ್ ಈ ಆದೇಶ ಪ್ರಕಟಿಸಿರುವುದು ಅನೇಕ…