ಹನಿಟ್ರ್ಯಾಪ್; ಕಾನೂನು ಏನು ಹೇಳುತ್ತೆ? ಏನು ಶಿಕ್ಷೆ?* ಹನಿಟ್ರಾಪ್ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹ* ಹೈಕಮಾಂಡ್ ನಾಯಕರ ಭೇಟಿಗೆ ನಿರ್ಧಾರ*
*ಹನಿಟ್ರ್ಯಾಪ್; ಕಾನೂನು ಏನು ಹೇಳುತ್ತೆ? ಏನು ಶಿಕ್ಷೆ?* ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಚಿವ ರಾಜಣ್ಣ (KN Rajanna) ವಿರುದ್ಧದ ಹನಿಟ್ರ್ಯಾಪ್ಗೆ (honeytrap Case)ಯತ್ನಿಸಿದ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಸಚಿವ ರಾಜಣ್ಣ ಪುತ್ರ ಪರಿಷತ್ ಸದಸ್ಯ ರಾಜೇಂದ್ರ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ ಮುಂದಿನ ವಾರ ಅಧಿಕೃತ ದೂರು ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಈಗಾಗಲೇ ಹನಿಟ್ರ್ಯಾಪ್ ಪ್ರಕರಣ ಸಂಬಂಧ ನ್ಯಾಯಾಂಗ ಹೋರಾಟ ನಡೆಸಲು ಸಚಿವ…