ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾ*; *ಸರ್ಕಾರಕ್ಕೆ ಜಯ*
*ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾ*; *ಸರ್ಕಾರಕ್ಕೆ ಜಯ* ಸಣ್ಣ ಪ್ರಮಾಣದಲ್ಲಿ ಸಾಲ ಪಡೆದವರಿಗೆ ಕಿರುಕುಳ ನೀಡುವುದನ್ನು ತಪ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆ 2025 (ಮೈಕ್ರೋ ಫೈನಾನ್ಸ್) ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಹೈರ್ ಪರ್ಚೇಸ್ ಅಸೋಸಿಯೇಷನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು (ಮಾರ್ಚ್ 17) ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದರಿಂದ ಸಿದ್ದರಾಮಯ್ಯ ಸರ್ಕಾರ ಮೇಲುಗೈ ಸಾಧಿಸಿದೆ. ಕರ್ನಾಟಕ…