ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಧು ಬಂಗಾರಪ್ಪ* *ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ; ಸಚಿವ ಮಧು ಎಸ್.ಬಂಗಾರಪ್ಪ*
*ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಧು ಬಂಗಾರಪ್ಪ* *ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ; ಸಚಿವ ಮಧು ಎಸ್.ಬಂಗಾರಪ್ಪ* ರಾಜಕಾರಣದಲ್ಲಿ ಯಾರಿಗೂ ತಿಳಿಯದಂತೆ ಜಾತಿ, ಧರ್ಮದ ಸೋಂಕು ತಗುಲಿದೆ. ಇಂತಹ ಕಳಂಕಗಳಿಗೆ ಚಿತ್ರರಂಗ ಹೊರಬಂದು ಮನೋರಂಜನೆಯ ಜೊತೆಗೆ ಸಾಮಾಜಿಕ ಹಿತದ ಸಂದೇಶ ನೀಡುವ ರಚನಾತ್ಮಕ ಚಿತ್ರಗಳು ನಿರ್ಮಾಣಗೊಳ್ಳಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿವಮೊಗ್ಗ ಮಹಾನಗರಪಾಲಿಕೆ, ವಾರ್ತಾ ಮತ್ತು…