ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ* 26-05-2025 ರಿಂದ 29-05-2025 ರವರೆಗೆ ವಿಸ್ತರಣೆ
*ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ* 26-05-2025 ರಿಂದ 29-05-2025 ರವರೆಗೆ ವಿಸ್ತರಣೆ ಬೆಂಗಳೂರು, ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ: ಹೆಚ್.ಎನ್. ನಾಗಮೋಹನ್ ದಾಸ್…