ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಾಪಸಿಂಹನಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಆಗ್ರಹಿಸಿ ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಪತ್ರ*
*ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಾಪಸಿಂಹನಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಆಗ್ರಹಿಸಿ ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಪತ್ರ* ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಅನ್‌ಪಡ್ ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಮೈಸೂರಿನ ಮಾಜಿ ಸಂಸದ ಬಿಜಪಿ ಮುಖಂಡ ಪ್ರತಾಪಸಿಂಹರಿಗೆ ಹುಚ್ಚು ಹಿಡಿದಿದ್ದು, ಅವರಿಗೆ ಸರಿಯಾದ ಚಿಕಿತ್ಸೆ ಕೊಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಿಗೆ ಶಿವಮೊಗ್ಗ…