Karnataka caste census: ಜಾತಿ ಗಣತಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ*
*Karnataka caste census: ಜಾತಿ ಗಣತಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ* ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ (Caste Census) ವರದಿ ಅನುಷ್ಠಾನ ಸಂಬಂಧ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಮಹತ್ವದ ಚರ್ಚೆಯಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಜಾರಿಯ ಸಾಧ್ಯಾಸಾಧ್ಯತೆ…