ಸೂಡಾದಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನಗರವನ್ನು ಹಸಿರು ಮತ್ತು ಸುಂದರವಾಗಿಟ್ಟಲು ಸಹಕರಿಸಿರಿ : ಹೆಚ್ ಎಸ್ ಸುಂದರೇಶ್
ಸೂಡಾದಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನಗರವನ್ನು ಹಸಿರು ಮತ್ತು ಸುಂದರವಾಗಿಟ್ಟಲು ಸಹಕರಿಸಿರಿ : ಹೆಚ್ ಎಸ್ ಸುಂದರೇಶ್ ಶಿವಮೊಗ್ಗ. ನಗರವನ್ನು ಸುಂದರ ಹಾಗೂ ಹಸುರೀಕರಣಗೊಳಿಸಲು ಸೂಡಾ ವತಿಯಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳು, ಬಡಾವಣೆಗಳಲ್ಲಿ ಗಿಡಗಳನ್ನು ನೆಡುವುದು ಹೀಗೆ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಗರವನ್ನು ಹಸಿರಾಗಿ ಮತ್ತು ಸುಂದರವಾಗಿಟ್ಟುಕೊಳ್ಳಲು ಎಲ್ಲರೂ ಸಹಕರಿಸಬೇಕೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮನವಿ ಮಾಡಿದರು. ಬುಧವಾರ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ಅನ್ನಪೂರ್ಣೇಶ್ವರಿ ದೇವಸ್ಥಾನ ಪಕ್ಕದ ಉದ್ಯಾನವನ, ಸೂರ್ಯ…