Headlines

Featured posts

Latest posts

All
technology
science

*ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಮೂವರ ಮೇಲೆ ಪ್ರಕರಣ ದಾಖಲು* *ಕುಡುಕರನ್ನು ಪತ್ತೆ ಹಚ್ಚಿದ ಪೊಲೀಸ್ ಡ್ರೋಣ್ ಕ್ಯಾಮರಾ*

*ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಮೂವರ ಮೇಲೆ ಪ್ರಕರಣ ದಾಖಲು* *ಕುಡುಕರನ್ನು ಪತ್ತೆ…

ಕವಿಸಾಲು

*ಮೈ ಬೆವರಿನ ಸರದಾರ ಕಾರ್ಮಿಕನ ದಿನಾಚರಣೆ ಇವತ್ತು…ನಿಮಗೂ ಶುಭಾಶಯಗಳು…* Gm ಶುಭೋದಯ💐💐 *ಕವಿಸಾಲು*…

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಿನ್ನ ಕಣ್ಣು ತುಂಬಾ ಸುಂದರ ಎಂದೆ; ನಿನ್ನ…

*ಶಿವಮೊಗ್ಗದ ಟ್ರಾಫಿಕ್ ಸರ್ಕಲ್ ಇನ್ಸ್ ಪೆಕ್ಟರ್ ದೇವರಾಜ್ ಮತ್ತು ಬಂಗಾರಪ್ಪ ರಸ್ತೆಯ ಕುರುಕಲು ತಿಂಡಿ ಗಾಡಿಗಳು ಹಾಗೂ ಕುಡುಕರು!?*

*ಶಿವಮೊಗ್ಗದ ಟ್ರಾಫಿಕ್ ಸರ್ಕಲ್ ಇನ್ಸ್ ಪೆಕ್ಟರ್ ದೇವರಾಜ್ ಮತ್ತು ಬಂಗಾರಪ್ಪ ರಸ್ತೆಯ ಕುರುಕಲು…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಮೂವರ ಮೇಲೆ ಪ್ರಕರಣ ದಾಖಲು* *ಕುಡುಕರನ್ನು ಪತ್ತೆ ಹಚ್ಚಿದ ಪೊಲೀಸ್ ಡ್ರೋಣ್ ಕ್ಯಾಮರಾ*

*ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಮೂವರ ಮೇಲೆ ಪ್ರಕರಣ ದಾಖಲು* *ಕುಡುಕರನ್ನು ಪತ್ತೆ ಹಚ್ಚಿದ ಪೊಲೀಸ್ ಡ್ರೋಣ್ ಕ್ಯಾಮರಾ* ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಮೂವರ ವಿರುದ್ಧ ಡ್ರೋಣ್ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿ ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಕೋಟೆ ಗಂಗೂರಿನ ಸಂದೀಪ್, ಶಿವನೇಶ ಕುಮಾರ್, ಮೇಘರಾಜ್ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದರು. ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಡ್ರೋಣ್ ಕ್ಯಾಮರಾ ಮುಖಾಂತರ ಕಣ್ಗಾವಲಿಟ್ಟಿದ್ದು, ಜಿಲ್ಲೆಯಲ್ಲಿ…

Read More

*ಸಮಿತಿಯ ಗೌರವಾಧ್ಯಕ್ಷರೂ ಹಿರಿಯ ವಕೀಲರೂ ಆದ ಕೆ.ಬಸಪ್ಪ ಗೌಡ, ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಜಂಟಿ ಪತ್ರಿಕಾಗೋಷ್ಠಿ* *ಶಿವಮೊಗ್ಗದಲ್ಲೇ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನೆಗೆ ವಕೀಲರ ಒತ್ತಾಯ*

*ಸಮಿತಿಯ ಗೌರವಾಧ್ಯಕ್ಷರೂ ಹಿರಿಯ ವಕೀಲರೂ ಆದ ಕೆ.ಬಸಪ್ಪ ಗೌಡ, ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಜಂಟಿ ಪತ್ರಿಕಾಗೋಷ್ಠಿ* *ಶಿವಮೊಗ್ಗದಲ್ಲೇ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನೆಗೆ ವಕೀಲರ ಒತ್ತಾಯ* ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನಾ ಹೋರಾಟ ಸಮಿತಿಯನ್ನು ಶಿವಮೊಗ್ಗ ವಕೀಲರ ಸಂಘ, ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನೆ ಮಾಡಲು ಒತ್ತಾಯಿಸಲು ರಚಿಸಿದ್ದು, ಈಗಾಗಲೇ ಕಾರ್ಯೋನ್ಮುಖವಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರೂ ಹಿರಿಯ ವಕೀಲರೂ ಆದ ಕೆ.ಬಸಪ್ಪ ಗೌಡ, ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಜಂಟಿ…

Read More

ಕವಿಸಾಲು

*ಮೈ ಬೆವರಿನ ಸರದಾರ ಕಾರ್ಮಿಕನ ದಿನಾಚರಣೆ ಇವತ್ತು…ನಿಮಗೂ ಶುಭಾಶಯಗಳು…* Gm ಶುಭೋದಯ💐💐 *ಕವಿಸಾಲು* 1. ಸಂಬಂಧಗಳು ಕೊನೆಗೊಳ್ಳುವುದಿಲ್ಲ ಯಾವತ್ತಿಗೂ… ಜನ ನಿಭಾಯಿಸುವುದು ನಿಲ್ಲಿಸಿಬಿಡುತ್ತಾರಷ್ಟೇ! 2. ನಿನ್ನೊಳ್ಳೆಯ ಸಮಯ ಮೀಸಲಿಡು ಅವರಿಗಾಗಿ… ನಿನ್ನ ಕೆಟ್ಟ ಕಾಲದಲ್ಲಿ ಸಾಥ್ ಕೊಟ್ಟವರಿಗಾಗಿ! 3. ಮೆಲ್ಲ ಮೆಲ್ಲಗೆ ಜಗತ್ತನ್ನು ಅರ್ಥಮಾಡಿಕೊಂಡೆ ನಾನು… ಮೊದಲೆಲ್ಲ ಆಣೆ ಮಾಡುವ ಜನರನ್ನೆಲ್ಲ ನಂಬಿಬಿಡುತ್ತಿದ್ದೆ! – *ಶಿ.ಜು.ಪಾಶ* 8050112067 (1/5/2026)

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಿನ್ನ ಕಣ್ಣು ತುಂಬಾ ಸುಂದರ ಎಂದೆ; ನಿನ್ನ ಕನಸು ಕಾಣುತ್ತೀನಲ್ಲ ಅದಕ್ಕೆ ಎಂದಳು! 2. ನನ್ನ ಹೃದಯವನ್ನು ಜೀವಂತವಿಡುವ ಬಡಿತ ನೀನು… – *ಶಿ.ಜು.ಪಾಶ* 8050112067 (30/4/2026)

Read More

*ಶಿವಮೊಗ್ಗದ ಟ್ರಾಫಿಕ್ ಸರ್ಕಲ್ ಇನ್ಸ್ ಪೆಕ್ಟರ್ ದೇವರಾಜ್ ಮತ್ತು ಬಂಗಾರಪ್ಪ ರಸ್ತೆಯ ಕುರುಕಲು ತಿಂಡಿ ಗಾಡಿಗಳು ಹಾಗೂ ಕುಡುಕರು!?*

*ಶಿವಮೊಗ್ಗದ ಟ್ರಾಫಿಕ್ ಸರ್ಕಲ್ ಇನ್ಸ್ ಪೆಕ್ಟರ್ ದೇವರಾಜ್ ಮತ್ತು ಬಂಗಾರಪ್ಪ ರಸ್ತೆಯ ಕುರುಕಲು ತಿಂಡಿ ಗಾಡಿಗಳು ಹಾಗೂ ಕುಡುಕರು!?* ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ನಿಜಕ್ಕೂ ಡೈನಮಿಕ್. ಅವರಿಗೆ ಸಾರ್ವಜನಿಕರು ಸಮಸ್ಯೆ ಅನುಭವಿಸುವುದು ಇಷ್ಟವಿಲ್ಲ. ಹಾಗಾಗಿ, ಸಾರ್ವಜನಿಕರ ಪರವಾಗಿ(ಕೆಲವೊಮ್ಮೆ ಸಾರ್ವಜನಿಕರ ಸಹಕಾರವಿಲ್ಲದಿದ್ದರೂ…) ಮೈಮೇಲೆ ಸಮಸ್ಯೆಗಳನ್ನೆಳೆದುಕೊಂಡೇ ತಮ್ಮ ವೃತ್ತಿಧರ್ಮ ಪಾಲಿಸುತ್ತಿರುತ್ತಾರೆ. ಏ.29ರಂದು ಸಂಜೆ ಶಿವಮೊಗ್ಗದ ಆಲ್ಕೊಳ ಸರ್ಕಲ್ಲಿನಿಂದ ಫುಟ್ ಪಾತ್ ಗಾಡಿಗಳ ತೆರವು ಕಾರ್ಯಾಚರಣೆ ನಡೆಸಿ, ನಗರಪಾಲಿಕೆ ಅವರಿಗೆ ಅವಕಾಶ ಮಾಡಿಕೊಟ್ಟ ಜಾಗಕ್ಕೆ ಕಳಿಸಿದ್ದಾರೆ. ಈ ಜಾಗದಲ್ಲಿದ್ದ ಹಣ್ಣಿನ…

Read More

ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆ ಹಿಂದಿನ ಕಾರಣ ರಿವೀಲ್!*

*ಬೀರೂರು ಪಿಎಸ್‌ಐ ಪತ್ನಿ ಆತ್ಮಹತ್ಯೆ ಹಿಂದಿನ ಕಾರಣ ರಿವೀಲ್!* ಸಣ್ಣದೊಂದು ಕೌಟುಂಬಿಕ ವಿಚಾರ ತಾರಕಕ್ಕೇರಿ ಪೊಲೀಸ್ ಅಧಿಕಾರಿಯ ಪತ್ನಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಫಿನಾಡಿನಲ್ಲಿ ಸಂಭವಿಸಿದೆ. ಮಕ್ಕಳ ಬೇಸಿಗೆ ರಜೆಯ ವಿಚಾರಕ್ಕೆ ಶುರುವಾದ ಗಲಾಟೆ, ಕೊನೆಯಲ್ಲಿ ಮನೆಯೊಡತಿಯ ಪ್ರಾಣವನ್ನೇ ಬಲಿಪಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳ ನಡುವೆ ನಡೆದ ಆ ಕಿರಿಕ್ ಏನು ? ಬೀರೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕರ್ತವ್ಯನಿರತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರ ಪತ್ನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀರೂರು…

Read More

ಕುವೆಂಪು ವಿವಿಯಲ್ಲಿ ವಿದ್ಯಾರ್ಥಿ ವಿರೋಧಿ ನಡೆ; ಕುಲಪತಿ ಕಚೇರಿ ಆವರಣದಲ್ಲೇ ಪುಡಿಪುಡಿ ಎನ್ ಎಸ್ ಯು ಐ ಪ್ರತಿಭಟನೆ

 ಕುವೆಂಪು ವಿವಿಯಲ್ಲಿ ವಿದ್ಯಾರ್ಥಿ ವಿರೋಧಿ ನಡೆ; ಕುಲಪತಿ ಕಚೇರಿ ಆವರಣದಲ್ಲೇ ಪುಡಿಪುಡಿ ಎನ್ ಎಸ್ ಯು ಐ ಪ್ರತಿಭಟನೆ ವಿಧ್ಯಾರ್ಥಿಗಳ ಸನಸ್ಯೆ ಗಳನ್ನು ಬಗೆಹರಿಸುವಂತೆ ವಿಶ್ವವಿದ್ಯಾಲಯದ ಗಮನಕ್ಕೆ ಸಕಾಷ್ಟುಬಾರಿ ತಂದರು ಸ್ಪಂದಿಸದೇ ವಿದ್ಯಾರ್ಥಿ ವಿರೋದಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಹೋರಾಟ ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿತು. ಕುಲಪತಿಗಳು ಅಧಿಕಾರ ಸ್ವೀಕರಿಸಿದಂದಿನಿಂದಲೂ ವಿಶ್ವವಿದ್ಯಾಲಯದಲ್ಲಿ…

Read More

ಧರ್ಮಸ್ಥಳದಲ್ಲಿ ಯುಗಾದಿ ಸ್ನೇಹಪರ್ವ – 2 ಯಶಸ್ವಿ!

ಧರ್ಮಸ್ಥಳದಲ್ಲಿ ಯುಗಾದಿ ಸ್ನೇಹಪರ್ವ – 2 ಯಶಸ್ವಿ! ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ “ಯುಗಾದಿ ನವ ಪಲ್ಲವಕೆ ನಾಂದಿ” ಸ್ನೇಹ ಪರ್ವ- 2 ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮ ಬೆಳಿಗ್ಗೆ ಶ್ರೀ ಗಣಪತಿ ದೇವರ ಪೂಜೆಯಿಂದ ಪ್ರಾರಂಭಗೊಂಡಿತು. ನಂತರ  ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಸಭಾಧ್ಯಕ್ಷರಾದ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಇದೇ ವೇಳೆ ಬಳಗದ ಸದಸ್ಯರಿಗೆ ಅಭಿನಂದನೆ, ಹಾಗೂ ಸಕ್ರಿಯ ಬರಹಗಾರರಿಗೆ ಯುಗಾದಿ ಮಾಣಿಕ್ಯ, ಸಿರಿಮನದ ಸಿರಿವಂತರು,…

Read More

*ಬಿರುಗಾಳಿ-ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ  ಭೇಟಿ-ಪರಿಶೀಲನೆ ತ್ವರಿತ ಪರಿಹಾರ ಕ್ರಮಕ್ಕೆ ಸೂಚನೆ

*ಬಿರುಗಾಳಿ-ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ  ಭೇಟಿ-ಪರಿಶೀಲನೆ ತ್ವರಿತ ಪರಿಹಾರ ಕ್ರಮಕ್ಕೆ ಸೂಚನೆ ಶಿವಮೊಗ್ಗ ಬಿರುಗಾಳಿ ಮತ್ತು‌ ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನಡ ನೀಡಿದರು. ಮಂಗಳವಾರ ಬೆಳಿಗ್ಗೆ ಗಾಳಿ ಮಳೆ ಹಾನಿಗೊಳಗಾದ ಶಿವಮೊಗ್ಗ ಗ್ರಾಮಾಂತರ…

Read More

*ಡ್ರೋಣ್ ಹಾರುತ್ತಿದೆ ನೋಡಿದಿರಾ…* *ಜೂಜಾಡುತ್ತಿದ್ದ 19 ಜನರ ಮೇಲೆ ಕೇಸು ಜಡಿದ ಪೊಲೀಸರು* *ಎಸ್ ಪಿ ನಿಖಿಲ್ ರವರ ಡ್ರೋಣ್ ಸಮರ ಆರಂಭ…*

*ಡ್ರೋಣ್ ಹಾರುತ್ತಿದೆ ನೋಡಿದಿರಾ…* *ಜೂಜಾಡುತ್ತಿದ್ದ 19 ಜನರ ಮೇಲೆ ಕೇಸು ಜಡಿದ ಪೊಲೀಸರು* *ಎಸ್ ಪಿ ನಿಖಿಲ್ ರವರ ಡ್ರೋಣ್ ಸಮರ ಆರಂಭ…* ಶಿವಮೊಗ್ಗ ಜಿಲ್ಲಾ ಎಸ್ ಪಿ ನಿಖಿಲ್ ಬಿ.ರವರು ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಡ್ರೋಣ್ ಸಮರ ಸಾರಿದ್ದಾರೆ. ಮಲೆನಾಡು ಎಕ್ಸ್ ಪ್ರೆಸ್- ಬೆಂಕಿ ಬಿರುಗಾಳಿ ಪತ್ರಿಕೆಗಳ ಮೂಲಕ ಹೊಳೆ ಹೊನ್ನೂರು, ಭದ್ರಾವತಿ ಗ್ರಾಮಾಂತರ ಭಾಗಗಳಲ್ಲಿ ಅಕ್ರಮ ಮರಳು, ಓಸಿ, ತೂರುಬಿಲ್ಲೆ ವಿಪರೀತವಾಗುತ್ತಿದ್ದು, ಪೊಲೀಸರು ಕ್ರಮ ಕೈಗೊಳ್ಳುವ ಬಗ್ಗೆ ವರದಿ ಮಾಡಲಾಗಿತ್ತು. ಡ್ರೋಣ್ ಈಗ…

Read More