ಸಿಗಂದೂರು ಸೇತುವೆ ಲೋಕಾರ್ಪಣೆ ವಿಚಾರ;* *ಸಿ.ಎಂ ಸಿದ್ದರಾಮಯ್ಯ ಪತ್ರದಲ್ಲೇನಿದೆ?*
*ಸಿಗಂದೂರು ಸೇತುವೆ ಲೋಕಾರ್ಪಣೆ ವಿಚಾರ;* *ಸಿ.ಎಂ ಸಿದ್ದರಾಮಯ್ಯ ಪತ್ರದಲ್ಲೇನಿದೆ?* ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು-ಕಳಸವಳ್ಳಿ (ಸಿಗಂದೂರು) ಸೇತುವೆ (Sigandur Bridge) ಲೋಕಾರ್ಪಣೆಗೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ನಡುವೆ, ಸೋಮವಾರ (ಜು.14) ನಡೆಯಲಿರುವ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರದ ಗಮನಕ್ಕೆ ತರದೇ ಕಾರ್ಯಕ್ರಮ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದ ಬಗ್ಗೆ ನನಗೆ…