ಸೊರಬ ತಾಲೂಕು ಹುರುಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗೆ ನೂತನ ಶಾಲಾ ಕಾಂಪೌAಡ್ ಮತ್ತು ಅಡುಗೆ ಕೋಣೆಯ ಕಾಮಗಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಯೋಜನೆ ಮತ್ತು ಸಾಂಕಿಕ ಸಚಿವ ಡಿ. ಸುಧಾಕರ್ ಹಾಗೂ ಸ್ಥಳೀಯರೊಂದಿಗೆ ಭಾಗವಹಿಸಿ, ಶಾಲಾ ಕಾಂಪೌಂಡ್ ಮತ್ತು ಅಡುಗೆ ಕೋಣೆ ನಿರ್ಮಾಣಕ್ಕೆ ಶ್ರಮದಾನ *ಎಲ್ಲರಲ್ಲೂ ನಮ್ಮೂರು, ನಮ್ಮ ಶಾಲೆ ಎಂಬ ಅಭಿಮಾನವಿರಲಿ : ಎಸ್. ಮಧು ಬಂಗಾರಪ್ಪ*
ಸೊರಬ ತಾಲೂಕು ಹುರುಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗೆ ನೂತನ ಶಾಲಾ ಕಾಂಪೌAಡ್ ಮತ್ತು ಅಡುಗೆ ಕೋಣೆಯ ಕಾಮಗಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಯೋಜನೆ ಮತ್ತು ಸಾಂಕಿಕ ಸಚಿವ ಡಿ. ಸುಧಾಕರ್ ಹಾಗೂ ಸ್ಥಳೀಯರೊಂದಿಗೆ ಭಾಗವಹಿಸಿ, ಶಾಲಾ ಕಾಂಪೌಂಡ್ ಮತ್ತು ಅಡುಗೆ ಕೋಣೆ ನಿರ್ಮಾಣಕ್ಕೆ ಶ್ರಮದಾನ *ಎಲ್ಲರಲ್ಲೂ ನಮ್ಮೂರು, ನಮ್ಮ ಶಾಲೆ ಎಂಬ ಅಭಿಮಾನವಿರಲಿ : ಎಸ್. ಮಧು…