ಆಪರೇಷನ್ ಸಿಂಧೂರ್:* *ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಯಾರು?*
*ಆಪರೇಷನ್ ಸಿಂಧೂರ್:* *ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಯಾರು?* ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿರುವ 9 ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಜಂಟಿ ದಾಳಿ ಮಾಡಿ ಉಗ್ರರ ನೆಲೆಗಳನ್ನು ಉಡೀಸ್ ಮಾಡಿದೆ. ಆಪರೇಷನ್ ಸಿಂಧೂರ್ (Operation Sindoor) ನಂತರ ಭಾರತೀಯ ಸೇನಾಧಿಕಾರಿಗಳು ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದು, ಇಬ್ಬರು ಮಹಿಳಾ ಅಧಿಕಾರಿಗಳೇ ಮುಖ್ಯ ಮಾಹಿತಿ ನೀಡಿದರು. ಇದರಲ್ಲಿ ಒಬ್ಬರ ಹೆಸರು ಸೋಫಿಯಾ ಖುರೇಷಿ. ಇನ್ನೊಬ್ಬರ ಹೆಸರು ವ್ಯೋಮಿಕಾ ಸಿಂಗ್. ಸೋಫಿಯಾ ಖುರೇಷಿ…