ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ* *ಮಾಜಿ ಪ್ರಧಾನಿ ಮೊಮ್ಮಗ* *ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ* *ಇನ್ನೂ ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಏನಾಗಲಿದೆ?*
*ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ* *ಮಾಜಿ ಪ್ರಧಾನಿ ಮೊಮ್ಮಗ* *ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ* *ಇನ್ನೂ ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಏನಾಗಲಿದೆ?* ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ…