ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮಹತ್ವದ ಸಭೆ; ಸಿ ಎಂ ಸಿದ್ದರಾಮಯ್ಯರ ಮುಂದೆ ಏನೆಲ್ಲ ಚರ್ಚಿಸಿದರು ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲ ಕೃಷ್ಣ, ಬಿ.ಕೆ.ಸಂಗಮೇಶ್?
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮಹತ್ವದ ಸಭೆ; ಸಿ ಎಂ ಸಿದ್ದರಾಮಯ್ಯರ ಮುಂದೆ ಏನೆಲ್ಲ ಚರ್ಚಿಸಿದರು ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲ ಕೃಷ್ಣ, ಬಿ.ಕೆ.ಸಂಗಮೇಶ್? ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮಹತ್ವದ ಸಭೆಯಲ್ಲಿ ಭಾಗವಹಿಸಿದರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾಗಿರುವ ಬೆಳೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಯ ಮಾಹಿತಿ ಪಡೆದು, ಅತಿವೃಷ್ಟಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಸರ್ಕಾರದ ಸವಲತ್ತುಗಳನ್ನು ಗರಿಷ್ಠ…