ಕಾರ್ಮಿಕ ಸಚಿವ ಸಂತೋಷ್ ಲಾಡ್ ರಿಂದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ* ಏನೆಲ್ಲ ಇದೆ ಇಲ್ಲಿ? ಸಂಪೂರ್ಣ ವಿವರ ಓದಿರಿ
*ಕಾರ್ಮಿಕ ಸಚಿವ ಸಂತೋಷ್ ಲಾಡ್ ರಿಂದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ* ಏನೆಲ್ಲ ಇದೆ ಇಲ್ಲಿ? ಸಂಪೂರ್ಣ ವಿವರ ಓದಿರಿ ಶಿವಮೊಗ್ಗ, ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಇವರು ಸೋಮವಾರ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರದಲ್ಲಿ ರೂ.29.5 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆಗೊಳಿಸಿದರು. ಜಿಲ್ಲೆಯ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ವಲಸೆ…