Headlines

ಫೆ.27; ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ (ಪತ್ರಿಕಾಗೋಷ್ಠಿಯ ವಿವರಗಳು)

ಫೆ.27ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ (ಪತ್ರಿಕಾಗೋಷ್ಠಿಯ ವಿವರಗಳು) ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಫೆ.27 ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನಕ್ಕೆ ಸುಮಾರು 2 ಲಕ್ಷ ಜನ ನೌಕರರು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಆಶಯ ನುಡಿಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನುಡಿಯಲಿದ್ದಾರೆ. ಅಧ್ಯಕ್ಷತೆ- ಸಿ.ಎಸ್.ಷಡಾಕ್ಷರಿ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ಆಡಳಿತದಲ್ಲಿ ಕಾರ್ಯಕ್ಷಮತೆ ಹಾಗೂ ನೌಕರರ…

Read More

ಮಹಾನಗರ ಪಾಲಿಕೆ ಚುನಾವಣೆಗೆ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯ

*ಮಾಜಿ ಶಾಸಕರೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷರೂ ಆಗಿರುವ ಕೆ.ಬಿ.ಪ್ರಸನ್ನ ಕುಮಾರ್ ರವರ ಪತ್ರಿಕಾಗೋಷ್ಠಿ* ಶಿವಮೊಗ್ಗ ಮಹಾನಗರ ಪಾಲಿಕೆ ಅವಧಿ ಮುಗಿದು ನಾಲ್ಕು ತಿಂಗಳಾದರೂ ಸರ್ಕಾರ ಗಮನ ಹರಿಸ್ತಿಲ್ಲ ಶುಗರ್ ಫ್ಯಾಕ್ಟರಿ ಮಾಲೀಕತ್ವದ ಜಮೀನಲ್ಲಿನ ಕೃಷಿಕರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಲಕ್ಷಾಂತರ ರೂ ವಸೂಲಿ ನಡೀತಿದೆ. ಜಿಲ್ಲಾಧಿಕಾರಿಗಳು ಗಂಭೀರವಾಗಿ ತೆಗೆದುಕೊಳ್ಳಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳನ್ನ ಕಳೆದ 20 ವರ್ಷಗಳ ಹಿಂದೆಯೇ ಸೇರಿಸಿಕೊಂಡಿದ್ದರೂ ಯಾವುದೇ ಅಭಿವೃದ್ಧಿ ಆಗಿಲ್ಲ ಸೋಗಾನೆ, ಗೋವಿಂದಾಪುರ, ಅನುಪಿನಕಟ್ಟೆ ಗ್ರಾಮ ಪಂಚಾಯ್ತಿಗಳನ್ನು ಸೇರಿಸಿಕೊಳ್ಳಲು ಆಯುಕ್ರಿಗೆ…

Read More

ಏನಿದು ಪೊಲೀಸರ ಫುಟ್ ಪೆಟ್ರೋಲಿಂಗ್?

*ಶಿವಮೊಗ್ಗ ಎ ಉಪ ವಿಭಾಗ ವ್ಯಾಪ್ತಿಯ* ಓಲ್ಡ್ ಮಂಡ್ಲಿ, ನ್ಯೂ ಮಂಡ್ಲಿ, ಕುರುಬರ ಪಾಳ್ಯ, ಬಾಪೂಜಿ ನಗರ, ಟ್ಯಾಂಕ್ ಮೊಹಲ್ಲಾ, *ಶಿವಮೊಗ್ಗ ಬಿ ಉಪ ವಿಭಾಗ ವ್ಯಾಪ್ತಿಯ* ಬಸವನ ಗುಡಿ, ಜಯನಗರ, ಎಎ ಕಾಲೋನಿ, ವಿಕಾಸ ಶಾಲೆ ಹತ್ತಿರ, ರಾಗಿಗುಡ್ಡ, ಆಯನೂರು, ಹಾರ್ನಳ್ಳಿ,* ಭದ್ರಾವತಿ ಉಪ ವಿಭಾಗ ವ್ಯಾಪ್ತಿಯ* ಸೀಗೆ ಬಾಗಿ, ಭೋವಿ ಕಾಲೋನಿ, ಉಜನಿಪುರ, ವೀರಪುರ, ಅರೇಬಿಳಚಿ ಕ್ಯಾಂಪ್, *ಶಿಕಾರಿಪುರ ಉಪ ವಿಭಾಗ ವ್ಯಾಪ್ತಿಯ* ಭದ್ರಾಪುರ, ಸಿದ್ದಿನ ಪುರ, ಆನವಟ್ಟಿ *ಸಾಗರ ಉಪ ವಿಭಾಗ ವ್ಯಾಪ್ತಿಯ*…

Read More

ಶಿರಾಳಕೊಪ್ಪ ಸ್ಫೋಟ ಪ್ರಕರಣ- ಆ ಕಥೆಯೇ ವಿಚಿತ್ರ!

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಗೂಢ ವಸ್ತು ಸ್ಪೋಟ (Blast) ಗೊಂಡಿರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವ್ಯಾಪಾರಸ್ಥ ಆಂಥೋನಿ ಪ್ರತಿಕ್ರಿಯಿಸಿದ್ದು, ನನ್ನ ಅಂಗಡಿಗೆ ಇಬ್ಬರು ಬಂದು ರೂ 800 ಕೊಟ್ಟು ಎರಡು ಬೆಡ್ ಶಿಟ್ ಖರೀದಿಸಿದರು. ಆ ಬೆಡ್ ಶಿಟ್ ನನ್ನ ಅಂಗಡಿಯಲ್ಲಿ ಒಂದು ಕಡೆ ಇಟ್ಟುಕೊಳ್ಳಲು ಹೇಳಿ ಸಂತೆಗೆ ಹೋದರು. ಸ್ವಲ್ಪ ಹೊತ್ತು ಬಿಟ್ಟು ಇನ್ನು ಇಬ್ಬರ ಜೊತೆಗೆ ಬಂದು ಇನ್ನು ಎರಡು ಚಿಕ್ಕ ಕೈಚೀಲ ಇಟ್ಟರು. ಆ ಎರಡು ಚೀಲದಲ್ಲಿ…

Read More

ಅಖಿಲ ಭಾರತ ಮಂಡ್ಯ ಸಾಹಿತ್ಯ ಸಮ್ಮೇಳನ- ಬಿ.ಎಂ.ಹನೀಫ್ ಸರಿಯಾಗೇ ಹೇಳಿದ್ದಾರೆ!

ಮಂಡ್ಯದಲ್ಲಿ ನಡೆಯಬೇಕಿರುವ ಅಭಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಸಾಪ ರೂ.30 ಕೋಟಿ ಅನುದಾನ ಬಯಸಿತ್ತು. ಆದರೆ ಸಿದ್ಧರಾಮಯ್ಯನವರು ಬಜೆಟ್ ನಲ್ಲಿ ಯಾವುದೇ ಅನುದಾನ ಪ್ರಕಟಿಸಿಲ್ಲ. ಸರಕಾರದ ನೆರವಿನಿಂದಲೇ ಸಾಹಿತ್ಯ ಸಮ್ಮೇಳನ ನಡೆಯಬೇಕೆ? ಹಿಂದಿನ ಸಮ್ಮೇಳನದಲ್ಲಿ ನಡೆಸಿದ ದುಂದು ವೆಚ್ಚ ನಮ್ಮ ಕಣ್ಣೆದುರಿಗೇ ಇದೆ. ಅದಕ್ಕೆ ಕಾರಣ ಸರಕಾರಿ ದುಡ್ಡು. ರಾಜಕಾರಣಿಗಳನ್ನು ವೇದಿಕೆಯ ಕೆಳಗೆ ಕೂರಿಸಿ ಕನ್ನಡಿಗರಿಂದಲೇ ಚಂದಾ ಎತ್ತಿ ಸರಳ ಸಾಹಿತ್ಯ ಸಮ್ಮೇಳನ ನಡೆಸಲು ಸಾಧ್ಯ ಇಲ್ಲವೆ? ಸರಕಾರದ ಬಳಿ ದುಡ್ಡಿಲ್ಲ. ಈ ಸಲ ಸರಕಾರ 1…

Read More

ಅಪಾರ ಜನಸ್ತೋಮದ ಮಧ್ಯೆ ವಿದಾಯ ಪಡೆದ ಪರಿಮಳದ ಕವಿ ವಿಷ್ಣು ನಾಯ್ಕ ಅಂಬಾರಕೊಡ್ಲ…

-ಅಪಾರ ಜನಸ್ತೋಮದ ಮಧ್ಯೆ ವಿದಾಯ ಪಡೆದ ಪರಿಮಳದ ಕವಿ ವಿಷ್ಣು ನಾಯ್ಕ ಅಂಬಾರಕೊಡ್ಲ… -ಹಿರಿಯ ಸಾಹಿತಿ, ಸಮಾಜವಾದಿ ಆಂದೋಲನದ ಕೊಂಡಿ, ಸಹಯಾನದ ಅಧ್ಯಕ್ಷರು, ಪ್ರಕಾಶಕ, ಪತ್ರಕರ್ತ, ಅತ್ಯುತ್ತಮ ಶಿಕ್ಷಕ, ಸಂಘಟಕ, ಸಾಕ್ಷರತಾ ಸಮನ್ವಯಕಾರ, ಮಾನವೀಯ ಕವಿ ಪರಿಮಳದಂಗಳದ ವಿಷ್ಣು ನಾಯ್ಕ, ಅಂಬಾರಕೊಡ್ಲ, ಅಂಕೋಲಾ ಇವರು ಕಾರವಾರದ ಸಿವಿಲ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ೧೧.೩೦ ಕ್ಕೆ ಅಗಲಿದರು. ಇಂದು ದಿ. ೧೮-೨-೨೦೨೪ ರಂದು ಅಂಕೋಲೆಯ ಅಂಬಾರಕೊಡ್ಲಿನಲ್ಲಿ ಆಪ್ತರಿಂದ ಅಂತಿಮ ವಿದಾಯ. -೧೯೪೪ ರ ಜುಲೈ ೧ ರಂದು ಜನಿಸಿದ…

Read More

17 ಬಾರಿ ಗರ್ಭಿಣಿ ಆಗಿದ್ದ ಮಹಿಳೆ ಬಾಚಿದ 98 ಲಕ್ಷ ರೂ…ಆಗಿದ್ದೆಲ್ಲಿ? ಏನಿದು ವಿಶೇಷ ಪ್ರಕರಣ?

17 ಬಾರಿ ಗರ್ಭಿಣಿ ಎಂದು ಸುಳ್ಳು ಹೇಳಿ ಹೆರಿಗೆ ರಜೆ ಜೊತೆಗೆ 98 ಲಕ್ಷ ರೂ. ಬಾಚಿಕೊಂಡಿದ್ದ ಮಹಿಳೆ ಇಟಾಲಿಯ ಬಾರ್ಬರಾ ಐಯೋಲೆ (50) ಕಳೆದ ಸುಮಾರು 24 ವರ್ಷಗಳಿಂದ ಗರ್ಭಧಾರಣೆಯ ನಾಟಕವಾಡುತ್ತಾ ಬಂದಿರುವ ಮಹಿಳೆ. ಇಲ್ಲಿಯವರೆಗೆ ತಾನು ಐದು ಮಕ್ಕಳಿಗೆ ಜನ್ಮ ನೀಡಿದ್ದೇನೆ ಮತ್ತು 12 ಗರ್ಭಪಾತಗಳಿಗೆ ಒಳಗಾಗಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ.ಇದೀಗಾ ಮಹಿಳೆಯ ಕಳ್ಳಾಟ ಬಹಿರಂಗಗೊಂಡಿದ್ದು, ಪೊಲೀಸರು ಮಹಿಳೆಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಮಿಕರ ಕಾನೂನು ಪ್ರಕಾರ ಹೆರಿಗೆಯಾದ ದಿನದಿಂದ ಅಂದಾಜು 6 ತಿಂಗಳುಗಳ ಕಾಲ…

Read More

ಚುನಾವಣೆ, ಗ್ಯಾರಂಟಿ ಮತ್ತು ಮಧು ಬಂಗಾರಪ್ಪ

ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದು ಮುಂದೆ ಸಾಗುತ್ತಿದೆ ಎಂದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿಕಾರಿಪುರದ ತಾಲೂಕು ಆಡಳಿತ ಸಭಾಂಗಣದ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಪೂಜ್ಯ ತಂದೆಯವರಾದ ಬಂಗಾರಪ್ಪನವರು ತಮ್ಮ ಅಧಿಕಾರ ಅವಧಿಯಲ್ಲಿ ಆಶ್ರಯ ಆರಾಧನಾ ಕೃಪಾಕದಂತಹ ಹಲವಾರು ಜನಪರ…

Read More

ಚುನಾವಣೆ, ಗ್ಯಾರಂಟಿ ಮತ್ತು ಮಧು ಬಂಗಾರಪ್ಪ

ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದು ಮುಂದೆ ಸಾಗುತ್ತಿದೆ ಎಂದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿಕಾರಿಪುರದ ತಾಲೂಕು ಆಡಳಿತ ಸಭಾಂಗಣದ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಪೂಜ್ಯ ತಂದೆಯವರಾದ ಬಂಗಾರಪ್ಪನವರು ತಮ್ಮ ಅಧಿಕಾರ ಅವಧಿಯಲ್ಲಿ ಆಶ್ರಯ ಆರಾಧನಾ ಕೃಪಾಕದಂತಹ ಹಲವಾರು ಜನಪರ…

Read More