ಡಿ. 28 : ರಾಜ್ಯ ಮಟ್ಟದ ಮನೋಧರ್ಮ ಸಂಗೀತ ಸ್ಪರ್ಧೆ
ಡಿ. 28 : ರಾಜ್ಯ ಮಟ್ಟದ ಮನೋಧರ್ಮ ಸಂಗೀತ ಸ್ಪರ್ಧೆ ಶಿವಮೊಗ್ಗ : ನಗರದ ಎಸ್ ಪಿ ಎಂ ರಸ್ತೆಯಲ್ಲಿರುವ ಶ್ರೀ ಶಾರದಾ ಸಂಗೀತ ನೃತ್ಯ ವಿದ್ಯಾಲಯದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಡಿ. 28 ರ ಭಾನುವಾರ ಕರ್ನಾಟಕ ಸಂಘದಲ್ಲಿ ರಾಜ್ಯ ಮಟ್ಟದ ಮನೋಧರ್ಮ ಸಂಗೀತ ಸ್ಪರ್ಧೆ ನಡೆಯಲಿದೆ ಎಂದು ವಿದ್ಯಾಲಯದ ಪ್ರಾಂಶುಪಾಲರಾದ ವಿದ್ವಾನ್ ಜಿ ಅರುಣ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ವಿದ್ಯಾಲಯದ ಸ್ಥಾಪಕರೂ, ಹಿರಿಯ ಸಂಗೀತ…


