ಶರಾವತಿ ಮುಳಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಅಧಿಕಾರಿಗಳು ಮತ್ತು ಸಂತ್ರಸ್ತರೊಂದಿಗೆ ಸಭೆ… *ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಸಹಕರಿಸಲು ಮನವಿ : ಬಿ.ವೈ.ರಾಘವೇಂದ್ರ*
ಶರಾವತಿ ಮುಳಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಅಧಿಕಾರಿಗಳು ಮತ್ತು ಸಂತ್ರಸ್ತರೊಂದಿಗೆ ಸಭೆ… *ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಸಹಕರಿಸಲು ಮನವಿ : ಬಿ.ವೈ.ರಾಘವೇಂದ್ರ* ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಹೆಜ್ಜೆ ಇಡಲಾಗುತ್ತಿದ್ದು, ಈ ಸಮಸ್ಯೆಯ ಪ್ರಾಯೋಗಿಕ ಪರಿಹಾರಕ್ಕೆ ಅಧಿಕಾರಿಗಳು ಹಾಗೂ ರೈತರು ಸಹಕರಿಸಬೇಕು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶರಾವತಿ ಮುಳಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಅಧಿಕಾರಿಗಳು ಮತ್ತು ಸಂತ್ರಸ್ತರೊಂದಿಗೆ ಏರ್ಪಡಿಸಲಾಗಿದ್ದ…