ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಡ್ರಾಪ್?* *ಈ ನಾಯಕರ ಹೆಸರು ಮುಂಚೂಣಿಯಲ್ಲಿ!* *ವಿಪಕ್ಷ ನಾಯಕನ ಬದಲಾವಣೆಯಾಗುತ್ತಾ?* *ಬಿ.ವೈ.ವಿಜಯೇಂದ್ರ ಹೇಳಿದ್ದೇನು?*
*ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಡ್ರಾಪ್?* *ಈ ನಾಯಕರ ಹೆಸರು ಮುಂಚೂಣಿಯಲ್ಲಿ!* *ವಿಪಕ್ಷ ನಾಯಕನ ಬದಲಾವಣೆಯಾಗುತ್ತಾ?* *ಬಿ.ವೈ.ವಿಜಯೇಂದ್ರ ಹೇಳಿದ್ದೇನು?* ಬಾಕಿ ಇರುವ ಆರೇಳು ರಾಜ್ಯ ಘಟಕಗಳ ಜೊತೆಯಲ್ಲೇ ಕರ್ನಾಟಕ ಬಿಜೆಪಿ (BJP) ಅಧ್ಯಕ್ಷರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡುವುದು ಖಚಿತವಾಗಿದೆ. ಯಾವಾಗ ಮತ್ತು ಯಾರು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲವಾದರೂ ಜುಲೈ ಎರಡನೇ ವಾರದೊಳಗೆ ಈ ಪ್ರಕ್ರಿಯೆ ಮುಗಿಯುವುದು ನಿಚ್ಚಳವಾಗಿದೆ. ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾಗಿ ಕಳೆದ ಆರು ತಿಂಗಳಿನಿಂದ ಕೆಲವು ಗಂಭೀರ ಬೆಳವಣಿಗೆಗಳು…