ಗೋವಿಂದಪುರದಲ್ಲಿ ದೇವಾಲಯ ತೆರವು; ಉದ್ವಿಗ್ನ ಜಾಗಕ್ಕೆ ಭೇಟಿ ಕೊಟ್ಟು ಶಾಸಕ ಚನ್ನಿ ಮಾತಾಡಿದ್ದೇನು?
ಗೋವಿಂದಪುರದಲ್ಲಿ ದೇವಾಲಯ ತೆರವು; ಉದ್ವಿಗ್ನ ಜಾಗಕ್ಕೆ ಭೇಟಿ ಕೊಟ್ಟು ಶಾಸಕ ಚನ್ನಿ ಮಾತಾಡಿದ್ದೇನು? ಇಂದು ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು ಶಿವಮೊಗ್ಗ ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ್ದು, ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಇದು ಕಾರಣವಾಗಿದ್ದು, ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲಾಧಿಕಾರಿಗಳನ್ನು…