IPL 2025:* *ಐಪಿಎಲ್ ಪುನರಾರಂಭಕ್ಕೆ ಡೇಟ್ ಫಿಕ್ಸ್*
*IPL 2025:* *ಐಪಿಎಲ್ ಪುನರಾರಂಭಕ್ಕೆ ಡೇಟ್ ಫಿಕ್ಸ್* IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಪುನರಾರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮೇ 15 ಅಥವಾ 16 ರಂದು ಟೂರ್ನಿಯನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಶನಿವಾರ ಸಂಜೆ ಭಾರತ ಮತ್ತು ಪಾಕಿಸ್ತಾನ್ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಈ ಬೆಳವಣಿಗೆ ನಡೆದಿದ್ದು, ಹೀಗಾಗಿ ಈ ವಾರದಲ್ಲೇ ಟೂರ್ನಿ ಮತ್ತೆ ನಡೆಯುವುದು ಬಹುತೇಕ ಖಚಿತವಾಗಿದೆ. ಇನ್ನು ಟೂರ್ನಿಯನ್ನು ಭಾರತದಲ್ಲೇ ಆಯೋಜಿಸಲು…