ದೇವರಾಜ್ ಅರಸು ಭವನಕ್ಕೆ 2 ಕೋಟಿ ಅನುದಾನ ನೀಡಿ” ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಮನವಿ
“ದೇವರಾಜ್ ಅರಸು ಭವನಕ್ಕೆ 2 ಕೋಟಿ ಅನುದಾನ ನೀಡಿ” ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಮನವಿ ಶಿವಮೊಗ್ಗ ಆ.19: ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ಡಿ.ದೇವರಾಜ ಅರಸು ಭವನದ ಕಟ್ಟಡ ಕಾಮಗಾರಿಗೆ 2 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪನವರಿಗೆ ಮನವಿ ಸಲ್ಲಿಸಿತು. ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಇವರ ನೇತೃತ್ವದಲ್ಲಿ ಇಂದು…