ಹೂ ಮುಡಿದು, ಚಾಮುಂಡೇಶ್ವರಿ ಆರತಿ ಪಡೆದು ಟೀಕಾಕಾರರ ಬಾಯಿಮುಚ್ಚಿಸಿದ ಬಾನು ಮುಷ್ತಾಖ್*
*ಹೂ ಮುಡಿದು, ಚಾಮುಂಡೇಶ್ವರಿ ಆರತಿ ಪಡೆದು ಟೀಕಾಕಾರರ ಬಾಯಿಮುಚ್ಚಿಸಿದ ಬಾನು ಮುಷ್ತಾಖ್* ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಜತೆ ಚಾಮುಂಡೇಶ್ವರಿ ದರ್ಶನ ಪಡೆದ ಅವರು ಆರತಿ ತೆಗೆದುಕೊಂಡರು. ಹೂವು ಮುಡಿದು ಹಿಂದೂ ಸಂಪ್ರದಾಯದಂತೆಯೇ ನಡೆದುಕೊಳ್ಳುವ ಮೂಲಕ ಟೀಕಾಕಾರರ ಬಾಯಿಮುಚ್ಚಿಸಿದರು. ನನ್ನ ಜೀವನದ ಅತ್ಯಂತ ಗೌರವದ ಘಳಿಗೆ ಎಂದ ಬಾನು ಮುಷ್ತಾಕ್: ದಸರಾಗೆ…