ಕುವೆಂಪು ವಿವಿ: ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ* *ವಿಶ್ವವಿದ್ಯಾಲಯದಿಂದ ತ್ವರಿತ ಕ್ರಮ* *ಪ್ರಶ್ನೆ ಪತ್ರಿಕೆ ಗೊಂದಲಕ್ಕೆ ಕಾರಣರಾದ ಕಾಲೇಜು ಅಧ್ಯಾಪಕರ ಮೇಲೆ ಕಠಿಣ ಕ್ರಮ: ಪ್ರೊ. ಗೋಪಿನಾಥ್*
*ಕುವೆಂಪು ವಿವಿ: ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ* *ವಿಶ್ವವಿದ್ಯಾಲಯದಿಂದ ತ್ವರಿತ ಕ್ರಮ* *ಪ್ರಶ್ನೆ ಪತ್ರಿಕೆ ಗೊಂದಲಕ್ಕೆ ಕಾರಣರಾದ ಕಾಲೇಜು ಅಧ್ಯಾಪಕರ ಮೇಲೆ ಕಠಿಣ ಕ್ರಮ: ಪ್ರೊ. ಗೋಪಿನಾಥ್* ಶಂಕರಘಟ್ಟ, ಶನಿವಾರದಂದು ನಿಗದಿಯಾಗಿದ್ದ ಬಿ. ಎ. ಆರನೇ ಸೆಮೆಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆ ಯನ್ನು ಪ್ರಶ್ನೆ ಪತ್ರಿಕೆಯ ಗೊಂದಲದಿಂದ ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ಕನ್ನಡ ವಿಷಯದ ಪರೀಕ್ಷಾ ಮಂಡಳಿಯ…