*ನನ್ನನೇ ಟ್ರ್ಯಾಪ್ ಮಾಡಲು ಯತ್ನಿಸಿದ್ದರು ಎಂದ ಸಿಎಂ ಡಿಕೆ ಶಿವಕುಮಾರ್* *ಸ್ಫೋಟಕ ಆರೋಪ*
*ನನ್ನನೇ ಟ್ರ್ಯಾಪ್ ಮಾಡಲು ಯತ್ನಿಸಿದ್ದರು ಎಂದ ಸಿಎಂ ಡಿಕೆ ಶಿವಕುಮಾರ್* *ಸ್ಫೋಟಕ ಆರೋಪ* ನವದೆಹಲಿ ಮುಖ್ಯಮಂತ್ರಿ ಆದ ಬಳಿಕ ತಮ್ಮನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಫೋಟಕ ಆರೋಪ ಮಾಡಿದ್ದಾರೆ. ಸಚಿವರಿಗೆ ಸ್ಟಿಂಗ್ ಆಪರೇಷನ್ ಬಗ್ಗೆ ಸಚಿವ ಸಂಪುಟ ಸಭೆಯಲ್ಲೇ ಎಚ್ಚರಿಕೆ ನೀಡಿರುವ ವಿಚಾರದ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ತಮ್ಮ ಬಳಿ ಈ ಬಗ್ಗೆ ಎಲ್ಲ ಮಾಹಿತಿಯೂ ಇದೆ ಎಂದಿದ್ದಾರೆ. ತಮ್ಮ ಬಳಿ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ…


