2047ಕ್ಕೆ ವಿಕಸಿತ ಭಾರತದತ್ತ ದೃಢಹೆಜ್ಜೆ-* *ರಾಜ್ಯದ ತೆರಿಗೆ ಪಾಲು ಹೆಚ್ಚಳ* – *ಕೇಂದ್ರ ಬಜೆಟ್ ಕುರಿತು ಬಿ.ವೈ.ವಿಜಯೇಂದ್ರ ಹೇಳಿದ್ದೇನು?*
*2047ಕ್ಕೆ ವಿಕಸಿತ ಭಾರತದತ್ತ ದೃಢಹೆಜ್ಜೆ-* *ರಾಜ್ಯದ ತೆರಿಗೆ ಪಾಲು ಹೆಚ್ಚಳ* – *ಕೇಂದ್ರ ಬಜೆಟ್ ಕುರಿತು ಬಿ.ವೈ.ವಿಜಯೇಂದ್ರ ಹೇಳಿದ್ದೇನು?* ಶಿವಮೊಗ್ಗ: ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ತಮ್ಮ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಆತ್ಮನಿರ್ಭರ, ವಿಕಸಿತ ಭಾರತ ಮತ್ತು ಸ್ವಾವಲಂಬನೆಯನ್ನು ಗುರಿಯಾಗಿ ಇಟ್ಟುಕೊಂಡು ಅತ್ಯುತ್ತಮ ಬಜೆಟ್ ಮಂಡಿಸಿದ್ದಾಗಿ ದೇಶಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಅವರು ಮಾತನಾಡಿದರು. ಅಸ್ಪಷ್ಟತೆಯಿಂದ…


