ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ* *ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ*
*ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ* *ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ* ಆರ್.ಎಸ್.ಎಸ್. ನೂರನೇ ವರ್ಷಾಚರಣೆ ಆಚರಿಸುತ್ತಿದೆ ಆರ್.ಎಸ್.ಎಸ್. ರಾಷ್ಟ್ರಭಕ್ತಿಬಗ್ಗೆ ವಿದೇಶದಲ್ಲೂ ಸಾಕಷ್ಟು ಪ್ರಶಂಸೆ ಆದರೆ, ಪುಡಿ ರಾಜಕಾರಣಿಗಳು, ಚಿಲ್ಲರೆ ರಾಜಕಾರಣಿಗಳು ಮಾತನಾಡುತ್ತಿದ್ದಾರೆ ಪ್ರಿಯಾಂಕ್ ಖರ್ಗೆ ಮತ್ತು ಹರಿಪ್ರಸಾದ್ ನಂತವರು ಹುಚ್ಚು ಹೇಳಿಕೆ ನೀಡಿ ಪತ್ರ ಬರೆದಿದ್ದಾರೆ ಮುಖ್ಯಮಂತ್ರಿಗಳಾದರೂ ಆ ಪತ್ರ ಹರಿದು ಬಿಸಾಕಬೇಕಿತ್ತು ಆದರೆ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಕಳಿಸಿದ್ದಾರೆ ಇವನ್ಯಾವನ್ರೀ ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ? ಆನೆ…