120ಕ್ಕೂ ಹೆಚ್ಚು ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ಆಪರೇಷನ್;* *ಕ್ಲಿನಿಕ್ ಸೀಜ್, ಸಾವಿರಾರು ರೂ ದಂಡ*
*120ಕ್ಕೂ ಹೆಚ್ಚು ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ಆಪರೇಷನ್;* *ಕ್ಲಿನಿಕ್ ಸೀಜ್, ಸಾವಿರಾರು ರೂ ದಂಡ* ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಜನರು ದೇವರನ್ನ ಕಣ್ಣಾರೆ ಕಾಣದೇ ಇದರೂ ವೈದ್ಯರಲ್ಲಿ ದೇವರನ್ನ ಕಾಣುತ್ತಾರೆ. ಆದರೆ ಅಂತಹ ವೈದ್ಯರೇ ನಕಲಿ (Fake Doctors) ಎಂದು ಗೊತ್ತಾದರೆ, ರೋಗಿಗಳ ಗತಿ ಏನು? ಸದ್ಯ ಇಂತಹದೊಂದು ಘಟನೆ ನಗರದಲ್ಲಿ ಬೆಳಕಿಗೆ ಬಂದಿದ್ದು, ವೈದ್ಯರ ಮುಖವಾಡ ಹಾಕಿಕೊಂಡು ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರನ್ನು ಪತ್ತೆ ಮಾಡಿ, ಕ್ಲಿನಿಕ್ಗಳನ್ನು ಸೀಜ್ ಮಾಡುವ ಮೂಲಕ…