ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬ ಆಚರಣೆ; ಕೋಟೆ ಶ್ರೀ ಮಾರಿಕಾಂಬ ದೇವಿಗೆ ವಿಶೇಷ ಪೂಜೆ – 77 ಈಡಗಾಯಿ ಸಮರ್ಪಣೆ*
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬ ಆಚರಣೆ; ಕೋಟೆ ಶ್ರೀ ಮಾರಿಕಾಂಬ ದೇವಿಗೆ ವಿಶೇಷ ಪೂಜೆ – 77 ಈಡಗಾಯಿ ಸಮರ್ಪಣೆ* ಮುಖ್ಯಮಂತ್ರಿಗಳು ಸರ್ವ ಜನಾಂಗದ ನಾಯಕ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಅಂಗವಾಗಿ ನಗರದ ಗ್ರಾಮ ದೇವತೆ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಶಿವಮೊಗ್ಗ ಯುವ ಕಾಂಗ್ರೆಸ್ ಸಮಿತಿ ಹಾಗೂ ಶಿವಮೊಗ್ಗ ಜಿಲ್ಲೆ ಕರುನಾಡ ದೊರೆ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ “ವಿಶೇಷ ಪೂಜೆ ಸಲ್ಲಿಸಿ 77 ಈಡಗಾಯಿ ಸಮರ್ಪಣೆ ಮಾಡಿ ವಿಶೇಷವಾಗಿ ಆಚರಿಸಲಾಯಿತು* *ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ…