ದಸರಾ ಉದ್ಘಾಟನೆ;* *ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ* *ಪಿಐಎಲ್ ವಜಾಗೊಳಿಸಿದ ಹೈಕೋರ್ಟ್* *ಪೂಜಾರಿಯ ಪೂಜೆಯ ಹಕ್ಕನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ಆದರೆ ಇಲ್ಲಿ ನಿಮ್ಮ ಯಾವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಪ್ರಶ್ನಿಸಿದ ಸಿಜೆ*
*ದಸರಾ ಉದ್ಘಾಟನೆ;* *ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ* *ಪಿಐಎಲ್ ವಜಾಗೊಳಿಸಿದ ಹೈಕೋರ್ಟ್* *ಪೂಜಾರಿಯ ಪೂಜೆಯ ಹಕ್ಕನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ಆದರೆ ಇಲ್ಲಿ ನಿಮ್ಮ ಯಾವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಪ್ರಶ್ನಿಸಿದ ಸಿಜೆ* ದಸರಾ (Dasara) ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ (Banu Mushtaq) ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ (Pratap Simha) ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ…