ಟಿಬೆಟ್ ಧರ್ಮ ಗುರು ದಲೈ ಲಾಮಾ ಅವರನ್ನು ಭೇಟಿ ಮಾಡಿದ ಸಚಿವ ಮಧು ಬಂಗಾರಪ್ಪ*
*ಟಿಬೆಟ್ ಧರ್ಮ ಗುರು ದಲೈ ಲಾಮಾ ಅವರನ್ನು ಭೇಟಿ ಮಾಡಿದ ಸಚಿವ ಮಧು ಬಂಗಾರಪ್ಪ* ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಧರ್ಮಗುರು ದಲೈ ಲಾಮಾ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರು ದಲೈ ಲಾಮಾ ಅವರಿಂದ ಆಶೀರ್ವಾದ ಪಡೆದು, ಕೆಲಕಾಲ ಸಮಾಲೋಚನೆ ನಡೆಸಿದರು. ಭೇಟಿಯ ವೇಳೆ ಶಾಂತಿ, ಮಾನವೀಯ ಮೌಲ್ಯಗಳು ಹಾಗೂ ಸಮಾಜದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ಸಚಿವ ಮಧು ಬಂಗಾರಪ್ಪ ಅವರಿಗೆ…


