ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಎ.ಟಿ.ಎನ್.ಸಿ.ಸಿ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ
ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಎ.ಟಿ.ಎನ್.ಸಿ.ಸಿ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು (ಎ.ಟಿ.ಎನ್.ಸಿ.ಸಿ.) ಪ್ರಾಂಶುಪಾಲರು ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶ ಕೊಡದೇ ಕಿರುಕುಳ ನೀಡುತ್ತಿದ್ದು, ಇದನ್ನು ಶಿವಮೊಗ್ಗ ನಗರ ಎನ್.ಎಸ್.ಯು.ಐ. ತೀವ್ರವಾಗಿ ಖಂಡಿಸಿ ಪ್ರತಿಭಟಿಸಿದೆ. ಶಿವಮೊಗ್ಗ ತಾಲ್ಲೂಕು ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದ ಹಲವಾರು ವಿದ್ಯಾರ್ಥಿಗಳು ಎ.ಟಿ.ಎನ್.ಸಿ.ಸಿ. ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಈ ವಿದ್ಯಾರ್ಥಿಗಳು ಸರ್ಕಾರದ ಬಸ್ ಪಾಸ್ ಸೌಲಭ್ಯ ಪಡೆದುಕೊಳ್ಳಲು ಪ್ರಾಂಶುಪಾಲರ ಸಹಿ…