ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ; ಶಿವಮೊಗ್ಗ ಜಿಲ್ಲೆಯಿಂದ ಮೊಟ್ಟಮೊದಲ ಬಾರಿಗೆ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ ಎಂ*
*ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ; ಶಿವಮೊಗ್ಗ ಜಿಲ್ಲೆಯಿಂದ ಮೊಟ್ಟಮೊದಲ ಬಾರಿಗೆ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ ಎಂ* *ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ* *ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ, ಕರ್ನಾಟಕ…