ಕೌಟುಂಬಿಕ ಹಿಂಸೆಯಿಂದ ನೇಣು ಬಿಗಿದುಕೊಂಡು ಸಾವು ಕಂಡಿದ್ದ ಮಹಿಳೆ- ಗಂಡ ಮತ್ತು ಅತ್ತೆಗೆ ಜೈಲು ಶಿಕ್ಷೆ ನೀಡಿದ ಕೋರ್ಟ್*
*ಕೌಟುಂಬಿಕ ಹಿಂಸೆಯಿಂದ ನೇಣು ಬಿಗಿದುಕೊಂಡು ಸಾವು ಕಂಡಿದ್ದ ಮಹಿಳೆ- ಗಂಡ ಮತ್ತು ಅತ್ತೆಗೆ ಜೈಲು ಶಿಕ್ಷೆ ನೀಡಿದ ಕೋರ್ಟ್* ಮಹಿಳೆಗೆ ಹಿಂಸೆ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದ ಆಕೆಯ ಗಂಡ ಮತ್ತು ಅತ್ತೆಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ ಆದೇಶಿಸಿದೆ. ಚನ್ನಗಿರಿ ತಾಲ್ಲೂಕು ಅಜ್ಜಿಹಳ್ಳಿ ವಾಸಿಯಾದ ಆರೋಪಿ ಪೃಥ್ವಿರಾಜ್ ಗೆ ವರದಕ್ಷಿಣೆ ವರೋಪಚಾರ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ಆರೋಪಿ ಮತ್ತು ಆತನ ತಾಯಿ ಇಬ್ಬರೂ ವರದಕ್ಷಿಣೆ ತರುವಂತೆ ಮಾನಸಿಕವಾಗಿ ಮತ್ತು ಧೈಹಿಕವಾಗಿ ಹಿಂಸೆ ಮತ್ತು ಕಿರುಕುಳ ನೀಡುತ್ತಿದ್ದು,…


