ನೈರುತ್ಯ ಪದವೀಧರ ಕ್ಷೇತ್ರ; ಕಾಂಗ್ರೆಸ್ ಬಂಡಾಯ ಸ್ಪರ್ಧೆಗೆ ಸಿದ್ಧವಾದ ಎಸ್.ಪಿ.ದಿನೇಶ್
ನೈರುತ್ಯ ಪದವೀಧರ ಕ್ಷೇತ್ರ; ಕಾಂಗ್ರೆಸ್ ಬಂಡಾಯ ಸ್ಪರ್ಧೆಗೆ ಸಿದ್ಧವಾದ ಎಸ್.ಪಿ.ದಿನೇಶ್ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಲು ಕಳೆದ ಮೂರು ಅವಧಿಯಿಂದಲೂ ಶ್ರಮಿಸಿದ ನನ್ನ ಪ್ರಯತ್ನ ಈ ಬಾರಿ ಕಾಂಗ್ರೆಸ್ ಪಕ್ಷದ ಕೆಲ ಪ್ರಮುಖರಿಂದ ವಿಫಲವಾಗಿದ್ದು, ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಹೊರತುಪಡಿಸಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ನೀಡಿದರೆ ಮಾತ್ರ ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಹಾಗೂ ಪದವೀಧರರ ಸಹಕಾರ ಸಂಘದ…