ಮಾ. 5-06 ರಂದು ಅತಿರುದ್ರ ಮಹಾಯಾಗ
ಮಾ. 5-6 ರಂದು ಅತಿರುದ್ರ ಮಹಾಯಾ :ದೇಶದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಾ. ೫ ಮತ್ತು ೬ ರಂದು ಅತಿರುದ್ರ ಮಹಾಯಾಗವನ್ನು ವಿನೋಬನಗರದ ಮುಖ್ಯ ರಸ್ತೆಯಲ್ಲಿರುವ ಶಿವಾಲಯ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದು ಇಂದು ಪೂಜಾ ಕಾರ್ಯಕ್ರಮದಲ್ಲಿ ಬಿಳಕಿ ಹಿರೇಮಠದ ಶ್ರೀ ಷ.ಬ್ರ.ರಾಚೋಟೇಶ್ವರ ಶಿವಾ ಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗೇಶ್ವರ ಶಿವಚಾರ್ಯ ಸ್ವಾಮೀಜಿ, ಕವಲೆದುರ್ಗ ಮಠದ ಶ್ರೀ ರಾಜಗುರು ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಮಹಾಯಾಗವು ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ…