ಸ್ವಾತಂತ್ರ್ಯದಿನಾಚರಣೆ – 2025 *ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನಮಾನಸದಲ್ಲಿ ಚಿರಸ್ಥಾಯಿ : ಮಧು ಬಂಗಾರಪ್ಪ*
ಸ್ವಾತಂತ್ರ್ಯದಿನಾಚರಣೆ – 2025 *ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನಮಾನಸದಲ್ಲಿ ಚಿರಸ್ಥಾಯಿ : ಮಧು ಬಂಗಾರಪ್ಪ* ಶಿವಮೊಗ್ಗ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದ್ದು ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಎಂದಿಗೂ ಚಿರಸ್ಥಾಯಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಧು ಬಂಗಾರಪ್ಪ ಸ್ಮರಿಸಿದರು. ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ…