*ಕೇರಳಕ್ಕೆ ಹೋಗುವ ಶಬರಿ ಮಲೈ ಯಾತ್ರಿಗಳೇ ಹುಷಾರ್…ಹುಷಾರ್…* *ಮಿದುಳು ತಿನ್ನುವ ಅಮೀಬಾ ಬಗ್ಗೆ ಹುಷಾರ್!!*
*ಕೇರಳಕ್ಕೆ ಹೋಗುವ ಶಬರಿ ಮಲೈ ಯಾತ್ರಿಗಳೇ ಹುಷಾರ್…ಹುಷಾರ್…* *ಮಿದುಳು ತಿನ್ನುವ ಅಮೀಬಾ ಬಗ್ಗೆ ಹುಷಾರ್!!* ಶಿವಮೊಗ್ಗ ಜಿಲ್ಲೆಯಿಂದ ಕೇರಳ ರಾಜ್ಯದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ(ನೇಗ್ಲೇರಿಯಾ ಫೌಲೇರಿ) ಕುರಿತು ಮುನ್ನೆಚ್ಚರಿಕೆ ವಹಿಸಲು ಹಾಗೂ ಸೋಂಕು ತಡೆಯಲು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ಈ ಕೆಳಕಂಡಂತೆ ಸುರಕ್ಷತೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ. ನೇಗ್ಲೇರಿಯಾ ಫೌಲೇರಿ (Naegleria Fowleri) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆ:-…


