*ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ ಮಾಡಿದ ಸ್ವಾಮೀಜಿ!*
*ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ ಮಾಡಿದ ಸ್ವಾಮೀಜಿ!* *ಚಂದ್ರಶೇಖರ್ ಸುಗತ್ ಗುರೂಜಿ ಮಾಡಿದ್ದೇನು?* ಆನ್ಲೈನ್ ನಲ್ಲಿ ವಶೀಕರಣ ಆ್ಯಡ್ ನಂಬಿ ಯುವತಿಯೊಬ್ಬಳು ಲಕ್ಷ ಲಕ್ಷ ಹಣ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಹುಡುನನ್ನು ವಶೀಕರಣ ಮಾಡಿಸುವಂಯತೆ ಕೇಳಿದಾಕೆಯಿಂದ 2 ಲಕ್ಷಕ್ಕೂ ಹೆಚ್ಚು ಹಣ ಪಡೆದ ಆಸಾಮಿ ಮೋಸಮಾಡಿದ್ದಾನೆ. ಈ ಕುರಿತು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ಕೃಷ್ಣಮೂರ್ತಿ ಗುರೂಜಿ ಎಂಬ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ…


